Home
Municipal Reforms Cell, Directorate of Municipal Administration Has won the National Award for e-Governance-2011
12 Hours (8AM To 8 PM) PGR CELL Help Line Service - Dial 08358-245237
ಬಸವನ ಬಾಗೇವಾಡಿ ಪುರಸಭೆಯು 1973 ರಲ್ಲಿ ಸ್ಥಾಪನೆಯಾಯಿತು. ಬಸವನ ಬಾಗೇವಾಡಿ ಪುರಸಭೆಯು ಬೆಂಗಳೂರಿನಿಂದ ಬಿಜಾಪೂರ ಗೆ ಹೋಗುವ ಎನ್ಎಚ್-13 ರಸ್ತೆಯಲ್ಲಿದ್ದು ಬಿಜಾಪೂರನಿಂದ ಸುಮಾರು 42 ಕೀಲೋಮೀಟರ್ ದೂರದಲ್ಲಿರುತ್ತದೆ. 2001 ರ ಜನಗಣತಿಯ ಪ್ರಕಾರ ಬಸವನ ಬಾಗೇವಾಡಿ ಪುರಸಭೆ ವ್ಯಾಪ್ತಿಯಲ್ಲಿ 28526 ಜನಸಂಖ್ಯೆಯನ್ನು ಹೊಂದಿರುತ್ತದೆ. ಬಸವನ ಬಾಗೇವಾಡಿ ಪುರಸಭೆ ವ್ಯಾಪ್ತಿಯಲ್ಲಿ 23 ವಾರ್ಡ್ ಗಳಿದ್ದು 23 ಚುನಾಯಿತ ಸದಸ್ಯರು ಹಾಗೂ 5 ನಾಮನಿರ್ದೇಶಿತ ಸದಸ್ಯರಿರುತ್ತಾರೆ. ಬಸವನ ಬಾಗೇವಾಡಿ ಪುರಸಭೆಯ ವ್ಯಾಪ್ತಿಯು ಒಟ್ಟು 16.00 ಚದುರ ಕೀಲೋಮೀಟರ್ ಗಳಿರುತ್ತದೆ. ಶ್ರೀ ಬಸವೇಶ್ವರ ಜನ್ಮ ಸ್ಥಳಕ್ಕೆ “ಬಸವ ಸ್ಮಾರಕ ಎಂದು ಪ್ರಸಿದ್ದಿ ಪಡೆದಿದೆ. ಪುರಸಭೆ ವ್ಯಾಪ್ತಿಯಲ್ಲಿದ್ದು ಈ ಸ್ಥಳವು ಕೂಡಲ ಸಂಗಮ ಪ್ರಾಧಿಕಾರ ಇಲಾಖೆಗೆ ಒಳಪಡುತ್ತದೆ. ಬಸವನ ಬಾಗೇವಾಡಿ ಪ್ರಸಿದ್ದವಾದ ಪುರಾತನ ಕಾಲದ ಬಸವೇಶ್ವರ ದೇವಸ್ಥಾನ ಈ ದೇವಾಲಯಕ್ಕೆ ಜನರು ದೇಶ ವಿದೇಶದಿಂದ ಬರುತ್ತಾರೆ ಹಾಗೂ ವರ್ಷಕೊಮ್ಮೆ ನಡೆಯುವ ಜಾತ್ರೆ ಸಮಯದಲ್ಲಿ ಈ ದೇವರನ್ನು ನೋಡಲು ಜನಸಾಗರವೇ ಹರಿದು ಬರುತ್ತದೆ.
The Town Municipal Council (TMC) Basavana Bagewadi was constituted in 1973. It is situated along Bijapur - Bangalore National Highway No.13 at a distance of 42 Kms from Bijapur . Basavana Bagewadi town is a historic place where Shri Lord of Basavna was born, the birth place call as“Basava Smark” now comes under Kudal Sangam Authority department Basavana Bagewadi. It has a population of 28,526 as per census 2001. The TMC has 23 wards and equal number of councilors and 5 Numbers of Nominee Councilors. Basavana Bagewadi TMC stretches to an area of 10.30 SqKms.
ಗಣಕೀಕರಣ : ಬಸವನ ಬಾಗೇವಾಡಿ ಪುರಸಭೆ ವ್ಯಾಪ್ತಿಯ ಆಸ್ತಿಗಳನ್ನು ಗುರುತಿಸಿ, ಆಸ್ತಿ ವಿವರಗಳನ್ನು ಸಂಗ್ರಹಿಸಿದ್ದು, ಮಾಹಿತಿಯನ್ನು ಗಣಕೀಕರಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ. ಶೀಘ್ರದಲ್ಲೇ ನಾಗರೀಕರು ಇದರ ಸೌಲಭ್ಯ ಪಡೆಯಬಹುದಾಗಿರುತ್ತದೆ. ಇದರ ಜೊತೆಗೆ 1990 ನೇ ಸಾಲಿನಿಂದ ಈವರೆಗೆ ಜನನ ಮತ್ತು ಮರಣ ದಾಖಲೆಗಳನ್ನು ಗಣಕೀಕೃತಗೊಳಿಸಿದ್ದು, ನಾಗರೀಕರು ಇನ್ನು ಮುಂದೆ ಜನನ-ಮರಣ ಪ್ರಮಾಣ ಪತ್ರಗಳನ್ನು ನಿಗಧಿತ ಶುಲ್ಕ ಪಾವತಿಸಿ ಪಯಬಹುದಾಗಿರುತ್ತದೆ
Computerisation : Properties within Basavana Bagewadi TMC limits have been identified & details have been collected & Computerisation of records is under progress. Citizens can avail this facility to pay property tax shortly. Birth & Death records are available online from the year 1990. Citizens can make use of this facility to register & obtain Birth & Death Certificates.

